Sports Minister Vijay Goel today (May 29) made it clear that the government will not allow any bilateral cricket between India and Pakistan till the time "cross-border terrorism" does not stop
ಗಡಿಯಾಚೆಗಿನ ಭಯೋತ್ಪಾದನಾ ಕೃತ್ಯಗಳಿಗೆ ಕುಮ್ಮುಕ್ಕು ನೀಡುತ್ತಿರುವ ಪಾಕಿಸ್ತಾನದ ಆಟಗಾರರಿಗೆ ಭಾರತದಲ್ಲಿ ಕ್ರಿಕೆಟ್ ಆಡಲು ನಿರಾಕರಿಸಲಾಗಿದೆ. ಅಲ್ಲದೆ, ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಅವರು ಸೋಮವಾರ(ಮೇ 29) ದಂದು ಘೋಷಿಸಿದ್ದಾರೆ , ಈ ವಿಡಿಯೋ ನೋಡಿ