The Karnataka state government launched free dialysis service in district and taluk government hospital. First phase 25 dialysis center established in Malleswaram K C General hospital Bangaluru.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಮಹತ್ವದ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.