Congress Party Vice President Rahul Gandhi visited Dr Rajkumar's house in Bengaluru yesterday (June 12th)
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ... ಕಾಂಗ್ರೆಸ್ 'ಯುವರಾಜ' ರಾಹುಲ್ ಗಾಂಧಿ ನೆನ್ನೆ ಬೆಂಗಳೂರಿಗೆ ಬಂದಿದ್ದರು. ಅಂಬೇಡ್ಕರ್ ಭವನದಲ್ಲಿ 'ನ್ಯಾಷನಲ್ ಹೆರಾಲ್ಡ್' ಪತ್ರಿಕೆಯ ನೆನಪಿನ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಬಳಿಕ ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಡಾ.ರಾಜ್ ಕುಮಾರ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು.