Bengaluru Traffic Police, PSI S Nijalingappa Proves Humanity | Oneindia Kannada

2017-06-19 16

PSI S Nijalingappa , Ulsoor traffic police, is rewarded for deftly allowing the ambulance before the 1st citizen of India when he was in Bengaluru to inaugurate Namma Metro green line.

ನಮ್ಮ ಮೆಟ್ರೋ ಉದ್ಘಾಟನೆಗೆಂದು ಬೆಂಗಳೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಂದಿದ್ದಾಗ, ಅವರ ವಾಹನಕ್ಕಿಂತ ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಸಬ್ ಇನ್‌ಸ್ಪೆಕ್ಟರ್ ನಿಜಲಿಂಗಪ್ಪ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.