Virat Kohli is Number 1 in both T20 and ODI Ranking | Oneindia Kannada

2017-06-28 92

Indian pacer Jasprit Bumrah rose to the second spot in the International Cricket Council (ICC) Twenty20 International (T20I) rankings for bowlers while skipper Virat Kohli retained the top spot among the batsmen.

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಬಿಡುಗಡೆ ಮಾಡಿರುವ ಟಿ-20 ಬ್ಯಾಟ್ಸ್ ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಒಟ್ಟು 799 ಅಂಕಗಳೊಂದಿಗೆ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ, ಇನ್ನು ಏಕದಿನ ಬ್ಯಾಟ್ಸ್ ಮನ್‌ಗಳ ಪಟ್ಟಿಯಲ್ಲೂ ಮೊದಲ ಸ್ಥಾನ ಹೊಂದಿದ್ದಾರೆ, ಈ ವಿಡಿಯೋ ನೋಡಿ