H D kumaraswamy warned to be careful while talking about Pejawar Swamiji. Iftar Party organized by Krishna Matt was a right initiative by Pejawar shree. Organizations who talking against these must be banned in India said Kumaraswamy to media persons here in Dharmastala on June 27.
"ಮುತಾಲಿಕ್ ಗೆ ದೇಶದ ರಕ್ಷಣೆ ಬೇಕಾಗಿಲ್ಲ, ಅವರಿಗೆ ಹಿಂದೂಗಳ ಬಗ್ಗೆ ಮಾತಾಡಲು ಒಂದು ವಿಷಯ ಬೇಕು ಅಷ್ಟೇ. ಸಮಾಜ ಒಡೆಯುವ ಇಂತಹ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಪೇಜಾವರ ಬಗ್ಗೆ ಲಘುವಾಗಿ ಮಾತನಾಡಬೇಡಿ," ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.