A woman police officer from Bulandshahr, Shreshtha Thakur who stood up to unruly BJP workers and sent five to jail was transferred to Bahraich on Saturday. Thakur seems to have paid the price for standing her ground against ruling BJP party workers.
ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಬಿಜೆಪಿ ನಾಯಕರೊಬ್ಬರಿಗೆ ಮಹಿಳಾ ಅಧಿಕಾರಿಯೊಬ್ಬರು ದಂಡ ವಿಧಿಸಿದ್ದರು. ಇದೀಗ ಅದೇ ಮಹಿಳಾ ಅಧಿಕಾರಿಗೆ ಯೋಗಿ ಆದಿತ್ಯನಾಥ್ ಸರಕಾರ ಎತ್ತಂಗಡಿ ಶಿಕ್ಷೆ ನೀಡಿದೆ.