Ravi Shastri Already Signed Up With BCCI For Head Coach ? | Oneindia Kannada

2017-07-04 0

For the role of Team India head coach, Ravi Shastri has formally applied for the job following Anil Kumble’s exit.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ ಅವರು ತಂಡದ ಮುಖ್ಯ ಕೋಚ್ ಹುದ್ದೆಗೆ ಸೋಮವಾರ ಅರ್ಜಿ ಹಾಕಿದ್ದಾರೆ. ಕಳೆದೊಂದು ವರ್ಷದಿಂದ ಕೋಚ್ ಹುದ್ದೆಯಲ್ಲಿದ್ದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಯವರಿಂದ ತೆರವಾಗಿರುವ ಸ್ಥಾನಕ್ಕೆ ಈಗ ರವಿಶಾಸ್ತ್ರಿ ಅರ್ಜಿ ಸಲ್ಲಿಸಿರುವುದು ಎಲ್ಲರಲ್ಲೂ ಸಹಜವಾಗಿಯೇ ಕುತೂಹಲ ಮೂಡಿಸಿದೆ.