Rakshith Shetty And Rashmika Mandanna Engagement Specila Moment Photos

2017-07-04 3

Kannada Actor Rakshit Shetty got engaged to Kannada Actress Rashmika Mandanna today (July 3rd) in Virajpet, Kodagu.


ಸ್ಯಾಂಡಲ್ ವುಡ್ ನ ದಿ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ರಕ್ಷಿತ್ ಶೆಟ್ಟಿ ಎಂಗೇಜ್ ಆದರು. 'ಕಿರಿಕ್ ಪಾರ್ಟಿ' ಚಿತ್ರದಲ್ಲಿ ತಮಗೆ ನಾಯಕಿ ಆಗಿದ್ದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಜೊತೆ ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ ಮಾಡಿಕೊಂಡರು.