Good News To People Studied In Kannada Medium | Oneindia Kannada

2017-07-07 3

Good news to people studied in Kannada medium because Karnataka announces 5% quota in civil services for Kannada medium students


ಸರ್ಕಾರಿ ಉದ್ಯೋಗದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಲಭ್ಯವಿರುವ ಶೇ.5ರಷ್ಟು ಮೀಸಲಾತಿ ಸೌಲಭ್ಯ ಕರ್ನಾಟಕದಲ್ಲಿ ಮಾತ್ರವಲ್ಲ, ದೇಶದ ಯಾವುದೇ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಪಡೆದವರಿಗೂ ದೊರೆಯುತ್ತದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ , ಈ ವಿಡಿಯೋ ನೋಡಿ