West Indies beat India by 9 wickets in the only T20 international against India today (July 9) at Kingston, Jamaica.
ವೆಸ್ಟ್ ಇಂಡೀಸ್ ವಿರುದ್ಧದ ಏಕೈಕ ಟಿ20ಐ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 190/6 ಸ್ಕೋರ್ ಮಾಡಿತು.ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ವಿಂಡೀಸ್ ಪಡೆ, ಕೇವಲ ಒಂದು ವಿಕೆಟ್ ಕಳೆದುಕೊಂಡು ಜಯದ ಗುರಿ ತಲುಪಿತು, ಈ ವಿಡಿಯೋ ನೋಡಿ