Yeddyurappa's house was surrounded by Youth congress today | Oneindia Kannada

2017-07-10 4

Farmers group supported by Youth congress today protested and tried to attack former CM BS Yeddyurappa's house in Vinoba Nagar here. Protesters demand loan waive off from Union government.


ಶಿವಮೊಗ್ಗ ವಿನೋಬನಗರದಲ್ಲಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಯುವ ಕಾಂಗ್ರೆಸ್ ಬೆಂಬಲಿತ ರೈತ ಸಂಘಟನೆಯ ಕಾರ್ಯಕರ್ತ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರೈತರ ಸಾಲವನ್ನು ಮನ್ನಾ ಮಾಡಿಸಬೇಕೆಂದು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.