Virat Kohli Holidays With Anushka Sharma In New york | Oneindia Kannada

2017-07-13 19

Taking a break from cricket, India skipper Virat Kohli is holidaying with his actor girl friend Anushka Sharma in the USA. The 28-year-old cricketer led Team India to a series win against West Indies in the 5-match ODI series before Men In Blue were defeated in the T20I game.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಕ್ರಿಕೆಟ್ ಸರಣಿ ನಂತರ ಬ್ರೇಕ್ ಪಡೆದುಕೊಂಡಿರುವ ವಿರಾಟ್ ಕೊಹ್ಲಿ, ತಮ್ಮ ಪ್ರೇಯಸಿ ಜೊತೆ ನ್ಯೂಯಾರ್ಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನ್ಯೂಯಾರ್ಕ್ ನಗರದಲ್ಲಿ ಓಡಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ., ಈ ವಿಡಿಯೋ ನೋಡಿ