Kannada Actor Aditya has taken his twitter account to express his displeasure against Piracy, watch video
ಇತ್ತೀಚೆಗಷ್ಟೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ರಾಜಕುಮಾರ' ಚಿತ್ರದ ಪೂರ್ತಿ ಸಿನಿಮಾವನ್ನ, ಫೇಸ್ ಬುಕ್ ಹಾಗೂ ಬೇರೆ ಬೇರೆ ವೆಬ್ ಸೈಟ್ ಗಳಲ್ಲಿ ಹರಿದು ಬಿಟ್ಟಿದ್ದರು. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಚಕ್ರವರ್ತಿ' ಚಿತ್ರವನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೌಡ್ ಮಾಡಿ ಕನ್ನಡ ಇಂಡಸ್ಟ್ರಿಗೆ ಮಾರಕವಾಗುತ್ತಿದ್ದಾರೆ, ಈ ವಿಡಿಯೋ ನೋಡಿ