Namma Metro Has 48 Vacancies | July 31st Is The Last Date To Apply | Oneindia Kannada

2017-07-13 5

Bangalore metro Rail Corporation released new notification on their official website for the recruitment of total 48 (Forty Eight) jobs. Job seekers should apply before 31st July 2017. Click on this below link.

http://bangalore.click.in/bmrcl-recruitment-2017-apply-for-48-engineer-vacancies-c185-v25594378?utm_source=kannada&utm_medium=jobarticleutm_campaign=kannada_jobartilce_13Jul17

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 48 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 15 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ 33 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥೀಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.