Dakshina Kannada District Administration refused to give permission for JDS president HD Deve Gowda’s Padayatra in Mangalore. Deve Gowda has expressed his displeasure over refusal to allow a walkway to go for a peaceful purpose.
ಗಲಭೆ ಪೀಡಿತ ಮಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರು ನಡೆಸಲುದ್ದೇಶಿಸಿದ್ದ ಪಾದಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಶಾಂತಿಯುತ ಉದ್ದೇಶಕ್ಕೆ ನಡೆಸಲು ಹೊರಟಿದ್ದ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದಕ್ಕೆ ದೇವೇಗೌಡರು ಅಸಮಧಾನ ವ್ಯಕ್ತಪಡಿಸಿದ್ದಾರೆ.