H D Kumraswamy Alleges, DIG Roopa Is Also Involved In Royal Treatment Scam | Oneindia Kannada

2017-07-15 125

DIG D Roopa allegation on Parappana Agrahara DGP Satyanarayana Rao: Karnataka unit JDS President HD Kumaraswamy reaction.

ಪರಪ್ಪನ ಅಗ್ರಹಾರದ ರಾಜಾತಿಥ್ಯದ ಭ್ರಷ್ಟಾಚಾರ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಬೆನ್ನಲ್ಲೇ ಡಿಐಜಿ ರೂಪಾ ಮೌದ್ಗೀಲ್ ಮೇಲೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೈಲಿಂದ ಬರುವ ಕಪ್ಪದ ಮೊತ್ತ ತನಗೆ ಬಂದಿಲ್ಲ ಎನ್ನುವ ಕಾರಣಕ್ಕಾಗಿ ರೂಪಾ ಆರೋಪ ಮಾಡುತ್ತಿದ್ದಾರೆ. ರೂಪಾ ಮತ್ತು ಡಿಜಿಪಿ ಸತ್ಯನಾರಾಯಣ ರಾವ್ ಇಬ್ಬರನ್ನೂ ರಜೆ ಮೇಲೆ ಕಳುಹಿಸಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.