The Central Board of Secondary Education (CBSE) proposes to hold the finals for classes 10 and 12 on same dates in two shifts, a move that will reduce the examination period and give teachers extra time to check answer-scripts more thoroughly.
ಕೇಂದ್ರೀಯ ಪ್ರೌಢಶಿಕ್ಷಣಾ ಮಂಡಳಿಯ (ಸಿಬಿಎಸ್ ಇ) 10ನೇ ಹಾಗೂ 12ನೇ ತರಗತಿಗಳ ಪರೀಕ್ಷಾ ವೇಳಾಪಟ್ಟಿಗಳಲ್ಲಿ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ. ಅದರಂತೆ, ಇನ್ನು ಮುಂದೆ ನಡೆಯುವ 10 ಹಾಗೂ 12ನೇ ತರಗತಿಗಳ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಒಂದೇ ಅವಧಿಯಲ್ಲಿ ನಡೆಸಲು ಆಲೋಚಿಸಲಾಗಿದೆ.