All set to run Namma Appaji canteens from JDS | Oneindia Kannada

2017-07-19 126

JDS MLC Saravana is all set to run Namma Appaji canteens, named after JD(S) supremo HD Deve Gowda and it is similar to the subsidised Karnataka state government's Indira canteens, watch video

ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿರುವ 'ಇಂದಿರಾ ಕ್ಯಾಂಟೀನ್' ಕಾಮಗಾರಿ ಭರದಿಂದ ಸಾಗಿದೆ. ಆಗಸ್ಟ್ 15ರಂದು ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುವುದೋ ಕಾದುನೋಡಬೇಕಿದೆ. ಈ ನಡುವೆ ಜೆಡಿಎಸ್ ಕೂಡಾ ಕ್ಯಾಂಟೀನ್ ಆರಂಭಕ್ಕೆ ಸಿದ್ಧತೆ ನಡೆಸಿದೆ , ಈ ವಿಡಿಯೋ ನೋಡಿ

Free Traffic Exchange