Mysuru city corporation officials attacked bars in Mysuru

2017-07-19 50

Mysuru city corporation officials attacked bars in Mysuru, which open early in the morning. Various protests took place in Mysuru yesterday (July 18)

'ನಗರದಲ್ಲಿ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಬಾರ್ ಗಳು ಓಪನ್ ಆಗಲಿವೆ ಎಂಬ ಸಾರ್ವಜನಿಕರ ದೂರಿನನ್ವಯ ನೆನ್ನೆ (ಜುಲೈ 18) ಬಾರ್ ಗಳ ಮೇಲೆ ನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ . ನಿಗದಿಗೂ ಮುನ್ನ ತೆರೆಯುವ ಬಾರ್ ಗಳಿಗೆ ಪಾಲಿಕೆ ಆರೋಗ್ಯಾಧಿಕಾರಿ ದಿಢೀರ್ ದಾಳಿ ನಡೆಸಿದ್ದು, ಬಾರ್ ಮಾಲಿಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.