Selfie mania : A Boy In UP Sits On Minister Chair & Clicks a Selfie Led Him to Jail

2017-07-21 1

A Barabanki man was arrested for getting himself photographed while sitting on the chair of Uttar Pradesh's education minister Sandeep Singh.

ಸದ್ಯಕ್ಕಂತೂ ಎಲ್ಲೆಡೆ ಸೆಲ್ಫಿ ಬಗ್ಗೆ ವಿಪರೀತ ಆಕರ್ಷಣೆ, ಯಾವ ಸ್ಥಳದಲ್ಲಿದ್ದೇನೆ ಎಂಬ ಅರಿವಿಲ್ಲದೇ ನಿಂತಲ್ಲಿ ಕೂತಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಒಂದು ಖಾಯಿಲೆಯಾಗಿದೆ. ಅದಂತೆ ಉತ್ತರ ಪ್ರದೇಶದಲ್ಲೊಬ್ಬ ಯುವಕ ಮಿನಿಷ್ಟ್ರ ಚೇರ್ ಮೇಲೆ ಕೂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಇದೀಗೆ ಪೊಲೀಸರ ಅತಿಥಿಯಾಗಿದ್ದಾನೆ.