According to the sources of bollywood small screen actor danish akhtar saifi to play bheem role in challenging star darshan 50th movie kurukshetra. Watch video to know more.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಲಿಸರುವ 50ನೇ ಚಿತ್ರ 'ಕುರುಕ್ಷೇತ್ರ' ಜುಲೈ 30 ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸೆಟ್ಟೇರಲಿದೆ. ದರ್ಶನ್ ಸೇರಿದಂತೆ ಹಲವು ಪಾತ್ರಗಳು ಈಗಾಗಲೇ ಅಂತಿಮವಾಗಿದೆ.ಯಾರೂ ಕೂಡ ಈ ನಟ ಭೀಮನ ಪಾತ್ರಕ್ಕೆ ಆಯ್ಕೆಯಾಗುತ್ತಾನೆಂದು ಊಹೆ ಮಾಡಿರಲಿಲ್ಲ. ಅಂತಹ ಕಲಾವಿದ 'ಕುರುಕ್ಷೇತ್ರ' ಕಾಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ, ದರ್ಶನ್ 'ಕುರುಕ್ಷೇತ್ರ'ದಲ್ಲಿ ಭೀಮ ಯಾರು ಎಂದು ತಿಳಿದುಕೊಳ್ಳಲು ಈ ವೀಡಿಯೋ ನೋಡಿ