Nalwadi Krishnaraja Wodeyar, Name Missed In 2nd Std Kannada Text Book | Oneindia Kannada

2017-07-26 12

The name of Nalwadi Krishnaraja Wodeyar, who was incharge of the construction of the KRS (Krishnaraja Sagar) dam in the 2nd grade Kannada text of the public education department, has been dropped .

ಎರಡನೇ ತರಗತಿ ಪಠ್ಯ ಪುಸ್ತಕದಲ್ಲಿ ಅವಾಂತರವುಂಟಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಕಿರಿಯ ಪ್ರಾಥಮಿಕ ಶಾಲೆ 2ನೇ ತರಗತಿ ಕನ್ನಡ ಪಠ್ಯದಲ್ಲಿ ಕೆಆರ್ ಎಸ್(ಕೃಷ್ಣರಾಜ ಸಾಗರ) ಅಣೆಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅದರ ರೂವಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಕೈ ಬಿಡಲಾಗಿದ್ದು, ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಮೈಸೂರಿನಲ್ಲಿ ಆಕ್ರೋಶ ವ್ಯಕ್ತವಾಗಿದೆ.