Siddaramaiah Warns Police Men To Be Disciplined | Oneindia Kannada

2017-07-26 2

Karnataka Governemnt will not tolerate indiscipline in police department, Karnataka chief minister Siddaramaiah warned the police. He was talking in Vidhana Soudha after receiving and felicitating police personnel who completed bicycle jatha in 28 districts in Karnataka.


ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ 'ಅಶಿಸ್ತು' ಯಾವುದೇ ಕಾರಣಕ್ಕೂ ತಲೆದೊರಬಾರದು. ಅಶಿಸ್ತನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.