Ravi Krishna Reddy led Lanchamukta Karnataka Nirmana Vedike is holding protest Dharana on July 29, 2017 opposite to Jayanagar shopping complex. When will Puttanna Kanagal theater be rebuilt? Why government is ignoring loss of Rs 100 cr of business? several questions being asked.
ಉದ್ಘಾಟನೆಯಾಗಿ ಎರಡು ವರ್ಷವಾದರೂ ತೆರೆಯದ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ - ತೆರೆಯಲು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಅವರ 'ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ' ಜುಲೈ 29ರಂದು ಧರಣಿ ಹಮ್ಮಿಕೊಂಡಿದೆ.