JDS MLC Saravana is all set to launch Namma Appaji canteens on August 02, 2017. Canteen is named after JD(S) supremo HD Deve Gowda and it is similar to the subsidized Karnataka state government's Indira canteens
ಸಿದ್ದರಾಮಯ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಆರಂಭಕ್ಕೂ ಮುನ್ನವೇ ಜೆಡಿಎಸ್ ನ ಅಪ್ಪಾಜಿ ಕ್ಯಾಂಟೀನ್ ಆರಂಭೋತ್ಸವ ಆಹ್ವಾನ ಪತ್ರಿಕೆ ಬಂದಿದೆ. ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ನೇತೃತ್ವದಲ್ಲಿ 'ನಮ್ಮ ಅಪ್ಪಾಜಿ ಕ್ಯಾಂಟೀನ್' ಪ್ರಾರಂಭಿಸುತ್ತಿದ್ದಾರೆ.ಪ್ಪಾಜಿ ಕ್ಯಾಂಟೀನ್ ಉದ್ಘಾಟನಾ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 02ರಂದು ಕ್ಯಾಂಟೀನ್ ಬಾಗಿಲು ಓಪನ್ ಆಗಲಿದೆ.