Director producer AMR Ramesh has approached the city civil court with a suit for injunction against Shivarajkumar's film Mass Leader
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ "ಮಾಸ್ ಲೀಡರ್' ಚಿತ್ರ ಆಗಸ್ಟ್ 11ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಆದ್ರೆ, 'ಮಾಸ್ ಲೀಡರ್' ಸಿನಿಮಾ ಆಗಸ್ಟ್ 11 ಕ್ಕೆ ಬಿಡುಗಡೆ ಆಗದಂತೆ ನಿರ್ದೇಶಕ ಎ.ಎಂ.ಆರ್. ರಮೇಶ್ ಸಿಟಿ ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಈ ಮೂಲಕ ಶಿವಣ್ಣನ ಸಿನಿಮಾ ಬಿಡುಗಡೆಯಾಗುವುದು ಬಹುತೇಕ ಅನುಮಾನ.