A special pooja at Chamundeshwari hills on the occasion of lunar eclipse, Monday. Melukote Cheluva Narayana swamy temple will be closed at 6 PM on Monday.
ಚಂದ್ರಗ್ರಹಣ ಪ್ರಯುಕ್ತ ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಹಾಗೆ ಚಂದ್ರಗ್ರಹಣ ಇರುವುದರಿಂದ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವನಾರಾಯಣಸ್ವಾಮಿ ದರ್ಶನ ಸೋಮವಾರ ಸಂಜೆ 6 ಗಂಟೆಗೆ ಬಂದ್ ಆಗಲಿದೆ.