Sudeep Tweets About Kurukshetra Movie | Filmibeat Kannada
2017-08-08
6
ದರ್ಶನ್ ಅವರ 50ನೇ ಚಿತ್ರ 'ಕುರುಕ್ಷೇತ್ರ' ಸಿನಿಮಾಗೆ ಹಾಗೂ ವೈಯಕ್ತಿಕವಾಗಿ ದರ್ಶನ್ ಅವರ ಬಗ್ಗೆ ಅಭಿನಯ ಚಕ್ರವರ್ತಿ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ನಾವಿಬ್ಬರು ಈಗಲೂ ಉತ್ತಮ ಸ್ನೇಹಿತರು ಎಂದು ಮತ್ತೆ ಸುದೀಪ್ ಸಾಬೀತುಪಡಿಸಿದ್ದಾರೆ.