'Onion price will be hiked in few days. The price will reach upto 80 rupees soon' Market experts told.
ಮಾರುಕಟ್ಟೆ ತಜ್ಞರ ಪ್ರಕಾರ ಈರುಳ್ಳಿ ಬೆಲೆ ಇನ್ನು ಕೆಲವೇ ದಿನಗಳಲ್ಲಿ ಕೆ.ಜಿ.ಗೆ 80 ರೂ.ಗಿಂತ ಜಾಸ್ತಿಯಾಗಲಿದೆ. ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ಈರುಳ್ಳಿ ಬೆಳೆಯಿಲ್ಲದಿರುವುದರಿಂದ ಬೆಲೆ ಏರುವ ಎಲ್ಲಾ ಸಾಧ್ಯತೆಗಳಿವೆ.