indira canteen : AICC VP rahul gandhi barrow 10 rupess form parmeshwar
2017-08-16
1
ಇಂದಿರಾ ಕ್ಯಾಂಟೀನ್ ಗೆ ಜಯನಗರದ ಕನಕನ ಪಾಳ್ಯದಲ್ಲಿ ಇಂದು ಕಾಂಗ್ರೆಸ್ ನ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಬಳಿಕ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರ ಬಳಿಯಿಂದ 10 ರೂ, ತೆಗೆದುಕೊಂಡು ಟೋಕನ್ ಕೊಟ್ಟು ಊಟ ಮಾಡಿದ್ದಾರೆ.