The city of Bengaluru was shattered by rains. In fact rains that hit the city on Tuesday and Wednesday was the highest recorded in the past 127 years. People complained of flooding and it was clear that the government had not undertaken any work to tackle flooding.However, the Chief Minister and his men had better things to do such as inaugurate a canteen in the name of Indira Gandhi.
ಮಂಗಳವಾರ ಹಾಗೂ ಬುಧವಾರ ಬೆಂಗಳೂರಿನಲ್ಲಿ ಬಿದ್ದ ಮಳೆಗೆ ಜನ ತತ್ತರಿಸಿದ್ದಾರೆ. ಕಳೆದ ಒಂದು ಶತಮಾನದಲ್ಲೇ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಪ್ರವಾಹ ಪರಿಸ್ಥಿತಿ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಇಂಥ ಸನ್ನಿವೇಶದಲ್ಲೂ ಪರಿಸ್ಥಿತಿ ಹತೋಟಿಗೆ ತರಲು ಯಾವುದೇ ಕಾರ್ಯ ಕೈಗೊಂಡಿಲ್ಲ ಎಂಬುದು ನಿಚ್ಚಳವಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಅವರ ವಂದಿ ಮಾಗದರಿಗೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಕೆಲಸಗಳೇ ಬಹಳ ಆಯಿತು ಎಂಬಂತಿತ್ತು. ಕ್ಯಾಂಟೀನ್ ಕೆಲಗಳು ಮುಗಿದವಾ ಎಂಬುದೇ ಆದ್ಯತೆಯಾಗಿತ್ತು. ಆ ನಂತರವೇ ಉಳಿದ ಸಮಸ್ಯೆ ಕಡೆಗೆ ಗಮನ, ಆ ನಂತರ ಸಂಪುಟ ವಿಸ್ತರಣೆ ಚರ್ಚೆಗಾಗಿ ದೆಹಲಿ ಪಯಣ ಅಂತ ಯೋಜನೆಯಾಗಿತ್ತು.