ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಮೂರು ಮಾದರಿಗಳಲ್ಲೂ ಉತ್ತಮವಾಗಿ ಆಡುತ್ತಿದ್ದು ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.