ನಟ ರಿಯಲ್ ಸ್ಟಾರ್ ಉಪೇಂದ್ರ ಅವ್ರ ಪಾರ್ಟಿ ಹೆಸರೇನು? ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರ ರಾಜಕೀಯ ಪಕ್ಷದ ಹೆಸರು ಬಯಲಾಗಿದೆ. ಉಪೇಂದ್ರ ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ ಉಪ್ಪಿಯ ಪೊಲಿಟಿಕಲ್ ಪಾರ್ಟಿ ಹೆಸರು `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿದುಬಂದಿದೆ.
According to some source Real Star Upendra's new political party named as 'Uthama Praja Party'.