Shasikala Found Around Bengaluru MG Road Wearing Burqa ? | Oneindia Kannada

2017-08-21 1

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾಗೆ ವಿವಿಐಪಿ ಸೌಲಭ್ಯ ಒದಗಿಸಲಾಗುತ್ತಿದೆ ಎಂಬುದಕ್ಕೆ ಮತ್ತಷ್ಟು ಪುರಾವೆ ಸಿಕ್ಕಿದೆ...ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಹೋಗಿ ಒಳಬರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಅಲ್ಲದೇ ಶಶಿಕಲಾ ಅವರು ಬುರ್ಖಾ ತೊಟ್ಟು, ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಓಡಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದೆ..

DIG Roopa has shared CCTV footage with ACB about shashikala went out of Parappana Agrahara jail. and roaming around Bengaluru wearing a Burqa