Kiccha Sudeep Have 1 Million Followers In Twitter Account | FIlmibeat Kannada
2017-08-21 5
ಸುದೀಪ್ ಎತ್ತರಕ್ಕೆ ಬೆಳೆಯುತ್ತಿರುವ ಹಾಗೆ ಅವರ ಟ್ವಿಟ್ಟರ್ ಹಿಂಬಾಲಕರ ಸಂಖ್ಯೆ ಕೂಡ ಬೆಳೆಯುತ್ತಿದೆ. ದಿನದಿಂದ ದಿನಕ್ಕೆ ಅವರ ಫಾಲೋವರ್ಸ್ ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಟ್ವಿಟ್ಟರ್ ನಲ್ಲಿ ಒಂದು ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಸುದೀಪ್ ಸಾಮಾಜಿಕ ಜಾಲತಾಣದ ಅಧಿಪತಿ ಆಗಿದ್ದಾರೆ.