Triple Talaq Supreme Court Blocked The Muslim Divorce Law | Oneindia Kannada
2017-08-22
126
ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ತ್ರಿವಳಿ ತಲಾಖ್ ಸಂಬಂಧಿಸಿದ ತೀರ್ಪು ಸುಪ್ರೀಂ ಕೋರ್ಟ್ ನಿಂದ ಹೊರಬಿದ್ದಿದೆ... ತ್ರಿವಳಿ ತಲಾಖ್ ನಿಷೇಧಿಸಲಾಗಿದೆ. ಈ ಮೂಲಕ ಮುಸ್ಲಿಂ ಮಹಿಳೆಯರ ಸ್ವಾತಂತ್ರ್ಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ..