Shilpa Ganesh Makes Awareness About Eco Friendly Ganesha | Oneindia Kannada
2017-08-22 3
ಇನ್ನೇನು ಗೌರಿ ಗಣೇಶ ಹಬ್ಬಕ್ಕೆ ಎಲ್ಲರೂ ಸಜ್ಜಾಗುತ್ತಿದ್ದಾರೆ..ಇದ್ರ ನಡುವೆ ಎಲ್ಲರೂ ಪರಿಸರ ಸ್ನೇಹಿ ಗಣೇಶನನ್ನು ಬಳಸಿ ಅಂತ ಎಲ್ಲರೂ ಹೇಳ್ತಾನೆ ಇರ್ತಾರೆ ..ಇದಕ್ಕಾಗಿಯೇ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ರವರೇ ಮಕ್ಕಳಿಗೆ ಮಣ್ಣಿನ ಗಣೇಶ ಮಾಡೋದನ್ನ ಹೇಳಿಕೊಟ್ಟಿದ್ದಾರೆ..