ರಾಜ್ಯ ಸರ್ಕಾರ ಸರ್ಕಾರಿ ವಾಹನ ಕೊಡದಿದ್ದಕ್ಕೆ ಕೆಎಎಸ್ ಅಧಿಕಾರಿ ಮಥಾಯಿ ಸೈಕಲ್ ಪ್ರತಿಭಟನೆ ನಡೆಸುವ ಮೂಲಕ ಗಾಂಧಿಗಿರಿ ಮೆರೆಯುತ್ತಿದ್ದಾರೆ.