Karnataka DySP MK Ganapati Case Again New Twist | Oneindia Kannada
2017-08-24
152
ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳನ್ನ ಡಿಲೀಟ್ ಮಾಡಲಾಗಿದೆ ಅಂತ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ತಿಳಿಸಲಾಗಿದೆ ...