Ramanath Rai And Oscar Fernandes Dance Dance | Oneindia Kannada

2017-08-28 54

ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಬಂಟ್ವಾಳದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವ ಮೂಲಕ ಗಣೇಶೋತ್ಸವ ಸಂಭ್ರಮಕ್ಕೆ ಕಳೆ ಹೆಚ್ಚಿಸಿದರು..ಅಲ್ದೇ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಕೂಡ ಹುಲಿ ವೇಷತಂಡದೊಂದಿಗೆ ಹೆಜ್ಜೆ ಹಾಕಿದ್ದಾರೆ..