Siddaramaiah React For Dalit Families Visited Yeddyurappa House | Oneindia Kannada
2017-08-29
1
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಗೆ ದಲಿತರು ಭೇಟಿ ನೀಡಿರೋದ್ರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದವರು ಮಾತ್ರ ದಲಿತರಾ, ಉಳಿದವರು ದಲಿತರಲ್ಲವಾ ಎಂದು ಕಿಡಿಕಾರಿದ್ದಾರೆ.