ಕಳೆದರಡು ದಿನಗಳಿಂದ ಸುರಿದ ಭಾರೀ ಮಳೆಗೆ ಮುಂಬೈ ನಗರ ಸಂಪೂರ್ಣ ಜಲಾವೃತವಾಗಿದೆ. ರಸ್ತೆಗಳು ಕೆರೆಗಳಂತಾಗಿದ್ದು, ಹಲವಾರು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್‍ನಿಂದಾಗಿ ಸಂಚಾರ ವ್ಯವಸ್ಥೆಗೆ ಅಡಚಣೆಯುಂಟಾಗಿದೆ.