H D Kumaraswamy is the next Chief Minister of Karnataka, says H Vishwanath

2017-08-29 0

Nobody can stop H.D.Kumaraswamy to become next chief minister of Karnataka, JDS leader H.Vishwanath told in a programme which took place in Hunsur, Mysuru.

ಸಿ.ಪೋರ್ ಸಮೀಕ್ಷೆಯಿಂದ ಬೀಗುವುದು ಬೇಡ ಹಣ ನೀಡಿದರೆ ಯಾರೂ ಬೇಕಾದರೂ, ಯಾವ ಪಕ್ಷಕ್ಕೆ ಬೇಕಾದರೂ ಸರ್ಟಿಫಿಕೆಟ್ ಕೊಡುತ್ತಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು.