Mumbai Rain :Schools Colleges Shut Today | Oneindia Kannada

2017-08-30 1

ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿ ಹೋಗಿದೆ. ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬೈ ನಗರದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.