IT Raid Continues DK Shivakumar Followers House | Oneindia Kannada

2017-08-30 3

ಡಿಕೆಶಿ ಆಪ್ತರ ಮನೆ ಮೇಲೆ ಐಟಿ ದಾಳಿ ಮತ್ತೆ ಮುಂದುವರೆದಿದೆ.. ಡಿಕೆಶಿ ಆಪ್ತ ವಿಜಯ್ ಮುಳಗುಂದ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ..ಬೆಂಗಳೂರಿನ ರಾಜಾಜಿನಗರದಲ್ಲಿರುವ ಮುಳಗುಂದ್ ನಿವಾಸದ ಮೇಲೆ ಇಂದು ಬೆಳ್ಳಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ .