Chief Minister of Karnataka Siddaramaiah reluctant upon the Congress high command's instruction to give Home Ministry to Power Minister D K Shivakumar.
ಹಾಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ನಡೆಯಲಿರುವ ಸಂಪುಟ ಪುನರಾಚನೆ ವೇಳೆ ಗೃಹ ಖಾತೆ ನೀಡುವಂತೆ ಖುದ್ದು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದಕ್ಕೆ ಒಪ್ಪಿಲ್ಲವೆಂದು ಮೂಲಗಳು ತಿಳಿಸಿವೆ.