L. N shastri passed away | Filmibeat Kannada

2017-08-30 17

ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕನ್ನಡಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕ ಎಲ್ ಎನ್ ಶಾಸ್ತ್ರಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಸ್ವಗೃಹದಲ್ಲಿ ಎಲ್ಎನ್ ಶಾಸ್ತ್ರಿ ವಿಧಿವಶರಾಗಿದ್ದಾರೆ. ಎಲ್ಎನ್ ಶಾಸ್ತ್ರಿ ಅವರು 3 ಸಾವಿರಕ್ಕೂ ಹೆಚ್ಚು ಗೀತೆಗಳನ್ನ ಹಾಡಿದ್ದರು..