Sudeep's new movie title is fixed | Kichcha is ready to become Pailwan | Filmibeat Kannada

2017-08-31 1

ಪ್ರೇಮ್ ನಿರ್ದೇಶನ 'ದಿ ವಿಲನ್' ಚಿತ್ರದ ನಂತರ ಹೆಬ್ಬುಲಿ ಕೃಷ್ಣ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುದೀಪ್ ನಟಿಸಲಿದ್ದಾರೆ. ಈ ಚಿತ್ರಕ್ಕೀಗ ಟೈಟಲ್ ಫಿಕ್ಸ್ ಆಗಿದೆ. ಹೆಬ್ಬುಲಿ ಕೃಷ್ಣ ಆಕ್ಷನ್ ಕಟ್ ಹೇಳಲಿರುವ ಚಿತ್ರದಲ್ಲಿ ಸುದೀಪ್ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ 'ಪೈಲ್ವಾನ್' ಎಂದು ಶೀರ್ಷಿಕೆ ಇಡಲಾಗಿದೆಯಂತೆ.


Director Hebbuli Krishna and Kannada Actor Kichcha Sudeep's second movie titled as a Pailwan.