The general holiday was announced on September 1 (Friday) in Dakshina Kannada and Udupi districts on the occasion of Bakrid festival. This official order has been issued by the Karnataka State Government.
ಮುಸ್ಲಿಂ ಸಮುದಾಯದ ಬಕ್ರೀದ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು (ಶುಕ್ರವಾರ) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರಕಾರವೇ ಈ ಅಧಿಕೃತ ಆದೇಶ ಹೊರಡಿಸಿದೆ.